ಕನ್ನಡ ಚಿತ್ರರಂಗದ ಖ್ಯಾತ ಮೇಕಪ್‌ ಆರ್ಟಿಸ್ಟ್‌ ಕೃಷ್ಣ ಇನ್ನಿಲ್ಲ!

ಕನ್ನಡ ಚಿತ್ರರಂಗದ ಖ್ಯಾತ ಮೇಕಪ್‌ ಆರ್ಟಿಸ್ಟ್‌ ಕೃಷ್ಣ ಇನ್ನಿಲ್ಲ!

ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್‌ ಲೋಕದ ಹೆಸರಾಂತ ಮೇಕಪ್‌ ಆರ್ಟಿಸ್ಟ್‌ ಕೃಷ್ಣ ಅನಾರೋಗ್ಯದಿಂದ ನಿಧನರಾಗಿದ್ದಾರೆ. …

ಬೆಂಗಳೂರು (ಜ.13): ಕನ್ನಡ ಚಿತ್ರರಂಗದಲ್ಲಿ ಸುಮಾರು 200ಕ್ಕೂ ಹೆಚ್ಚು ಚಿತ್ರಗಳಿಗೆ ಮೇಕಪ್ ಮ್ಯಾನ್‌ ಅಗಿ ಕಾರ್ಯ ನಿರ್ವಹಿಸಿದ್ದ ಕೃಷ್ಣ ಅವರು ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆ….
ಕೃಷ್ಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದರು. …

ಕೃಷ್ಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದರು. …

ಕೃಷ್ಣ ಅವರು ಬಾಲಿವುಡ್‌ ಕಲಾವಿದರಿಗೂ ಮೇಕಪ್‌ ಮಾಡಿ ತಮ್ಮ ಅದ್ಭುತ ಕಲೆಗೆ ಸೈ ಎನಿಸಿಕೊಂಡಿದ್ದರು. ಸ್ಯಾಂಡಲ್‌ವುಡ್‌ನಲ್ಲಿ ರಾಜ್‌ ಕುಟುಂಬಕ್ಕೂ ತುಂಬಾ ಹತ್ತಿರವಾಗಿದ್ದರು ಕೃಷ್ಣ. ದೂರದರ್ಶನದಲ್ಲಿ ಡಾ.ರಾಜ್‌ಕುಮಾರ್ ಅವರ ಸಂದರ್ಶನ ಮಾಡಿದ್ದು, ಆ ಕಾಲದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಚಿತ್ರರಂಗದಲ್ಲಿ ಇವರು ‘ಮೇಕಪ್ ಕೃಷ್ಣ’ ಅಂತಾನೇ ಫೇಮಸ್ ಆಗಿದ್ದರು.

Post a Comment

Your email address will not be published. Required fields are marked *

error: Content is protected !!